ಆಚಾರ್ & ಕೋ.
1960 ರ ದಶಕದ ಬೆಂಗಳೂರಿನಲ್ಲಿ ನಡೆಯುವ ಈ ಕಥೆ ಒಂದು ಕುಟುಂಬ ತಮ್ಮ ಕನಸುಗಳನ್ನು ಬೆನ್ನತ್ತುವ ಹಾದಿಯಲ್ಲಿ ಹೇಗೆ ಸವಾಲುಗಳನ್ನು ಎದುರಿಸುತ್ತದೆ, ಸಂಪ್ರದಾಯಗಳನ್ನೂ ಮೀರದೆ ಆಧುನಿಕ ಜಗತ್ತಿನ ಅವಶ್ಯಕತೆಗಳನ್ನೂ ಹೇಗೆ ನಿಭಾಯಿಸಿ ಗೆಲ್ಲುತ್ತದೆ ಎಂಬುದನ್ನು ಹೇಳುವ ಒಂದು ಭಾವನಾತ್ಮಕ ಚಿತ್ರ.